ಮೈಸೂರಿನಲ್ಲಿ ಕೊರೋನಾ ಸೋಂಕಿತರ ಮರಣ ಮೃದಂಗ: 21 ದಿನದಲ್ಲಿ 122 ಮಂದಿ ಸಾವು!

1 min read

ಮೈಸೂರು: ಮೈಸೂರಿನಲ್ಲಿ ಕೊರೋನಾ ಸೋಂಕಿತರು ಮರಣ ಮೃದಂಗ ಮುಂದುವರೆದಿದ್ದು, ಇಂದು 12‌ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 21 ದಿನದಲ್ಲಿ 122 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇಂದು ಬರೋಬ್ಬರಿ 1219 ಹೊಸ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನು ಇಂದು 955 ಮಂದಿ ಗುಣಮುಖರಾಗಿದ್ದು, ಒಟ್ಟು ಈ ವರೆಗು 63717 ಮಂದಿ ಗುಣಮುಖರಾಗಿದ್ದಾರೆ.

ಸದ್ಯ ಒಟ್ಟು ಸೋಂಕಿತರು 73275 ಮಂದಿಗೆ ಸೋಂಕು ತಗುಲಿದ್ದು, ಇದೀಗಾ ಸಕ್ರಿಯ ಪ್ರಕರಣಗಳ ಸಂಖ್ಯೆ 8366ಕ್ಕೆ ಏರಿದೆ. ಈ‌ ಮೂಲಕ ಇಲ್ಲಿಯ ವರೆಗು ಮೈಸೂರಿನಲ್ಲಿ ಒಟ್ಟು 1192 ಮಂದಿ ಕೊರೋನಾಗೆ ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *