ತಿ. ನರಸೀಪುರ ತಾಲ್ಲೂಕಿನಲ್ಲಿ ಮೊದಲ ಬ್ಲಾಕ್ ಪಂಗಸ್ ಪ್ರಕರಣ ಪತ್ತೆ

1 min read

ಮೈಸೂರು: ತಿ. ನರಸೀಪುರ ತಾಲ್ಲೂಕಿನಲ್ಲಿ ಮೊದಲ ಬ್ಲಾಕ್ ಪಂಗಸ್ ಪ್ರಕರಣ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದ ನಿವಾಸಿಯಲ್ಲಿ ಬ್ಲಾಕ್ ಪಂಗಸ್ ಪತ್ತೆಯಾಗಿದೆ.

ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಈ ವ್ಯಕ್ತಿ ಕೊರೊನಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿದ ವೇಳೆ ಬ್ಲಾಕ್ ಪಂಗಸ್ ಇರುವುದ ಪತ್ತೆಯಾಗಿದೆ.

ಸಧ್ಯ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ. ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *