ಮೈಸೂರಿನಲ್ಲಿಂದು 2,170 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

1 min read

ಮೈಸೂರು: ಮೈಸೂರಿನಲ್ಲಿಂದು 2,170 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,02,454 ಕ್ಕೇರಿಕೆರಿದೆ.

ಇನ್ನು ಇಂದು ಒಂದೇ ದಿನ 1,435 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 85,960 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 15,148ಕ್ಕೆ ಇಳಿಕೆಯಾಗಿದೆ.

ಇಂದು 12 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಮೈಸೂರಿನಲ್ಲಿ ಇದುವರೆಗೆ 1,346 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ.

About Author

Leave a Reply

Your email address will not be published. Required fields are marked *