ಮೈಸೂರಿನಲ್ಲಿಂದು 28 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ
1 min readಮೈಸೂರು ಕೊರೊನಾ ವೈರಸ್ ಅಲರ್ಟ್ 24-02-2022: ಮೈಸೂರಿನಲ್ಲಿಂದು 28 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ. ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,29,213 ಕ್ಕೇರಿಕೆ.
ಇಂದು 47 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಮೈಸೂರಿನಲ್ಲಿ ಇದುವರೆಗೂ 2,26,333 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್. ಸಕ್ರಿಯ ಪ್ರಕರಣಗಳ ಸಂಖ್ಯೆ 325
ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ. ಮೈಸೂರಿನಲ್ಲಿ ಇದುವರೆಗೆ 2,555 ಮಂದಿ ಕೊರೊನಾ ಸೋಂಕಿತರು ಸಾವು