ಕೊರೋನಾಗೆ ಹೆದರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

1 min read

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು ಕೊರೋನಾಗೆ ಹೆದರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರದ ಮೂಕಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಹದೇವಸ್ವಾಮಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ವೇಳೆ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಬೇಸತ್ತು ಮಹದೇವಸ್ವಾಮಿ (45) ನೇಣಿಗೆ ಶರಣಾಗಿದ್ದಾರೆ. ಇತ್ತ ಪತ್ನಿ ಮಂಗಳಮ್ಮ, ಗೀತಾ, ಶೃತಿ ಕೂಡ ನೇಣಿಗೆ ಶರಣಾಗಿದ್ದಾರೆ. ಕರೋನಾದಿಂದ ಮಹದೇವಸ್ವಾಮಿ ಹೋಮ್ ಐಸುಲೇಷನ್‌ನಲ್ಲಿದ್ದರು.

ಈ ಘಟನೆಯಿಂದಾಗಿ ಇಡೀ ಗ್ರಾಮವನ್ನ ಬೆಚ್ಚಿ ಬೀಳಿಸಿದೆ.

About Author

Leave a Reply

Your email address will not be published. Required fields are marked *