ಮಂಡ್ಯದ ಐದು ರೂ ಡಾಕ್ಟರ್‌ಗೆ ಹೃದಯಾಘಾತ!

1 min read

ಮಂಡ್ಯ – ಮೈಸೂರು : ಮಂಡ್ಯದ ಐದು ರೂಪಾಯಿ ಡಾಕ್ಟರ್ ಎಸ್.ಸಿ ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಪಂ ಮಾಜಿ ಉಪಾಧ್ಯಕ್ಷರಾಗಿಯೂ ಶಂಕರೇಗೌಡರ ಸೇವೆ ಸಲ್ಲಿಸಿದ್ದು ಲಘು ಹೃದಯಾಘಾತ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದು ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯಕ್ಕೆ ಡಾ. ಶಂಕರೇಗೌಡರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲವೆಂದ ವೈದ್ಯರು ತಿಳಿಸಿದ್ದು, ಸದ್ಯಕ್ಕೆ ಚೀಯರ್ ಮಾಡುವ ರೀತಿ ಫೋಟೋ ಕೂಡ ರಿಲೀಸ್ ಆಗಿದೆ

About Author

Leave a Reply

Your email address will not be published. Required fields are marked *