ಮೈಸೂರಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್
1 min readಮೈಸೂರು: ಮೈಸೂರಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆರಂಭವಾಗಿದ್ದು ವ್ಯಾಕ್ಸಿನ್ ಪಡೆಯಲು ಜನರು ಸಾಲುಗಟ್ಟಿ ನಿಂತ ದೃಶ್ಯಗಳು ಕಂಡುಬಂತು.
ಮೈಸೂರಿನ ಎರಡು ಸರ್ಕಾರಿ ಆಸ್ಪತ್ರೆ ಒಂದು ಖಾಸಗಿ ಆಸ್ಪತ್ರೆಯಲ್ಲಿ ಪ್ರತಿದಿನ 18 ವರ್ಷ ಮೇಲ್ಪಟ್ಟ 150 ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆ, ಆಯುರ್ವೇದ ಆಸ್ಪತ್ರೆ, ಅಪೋಲೊ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ನಡೆಯುತ್ತಿದೆ. ಆ್ಯಫ್ ನಲ್ಲಿ ರಿಜಿಸ್ಟರ್ ಮಾಡಿಕೊಂಡ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ವ್ಯಾಕ್ಸಿನ್ ಹಾಕಲಾಗುತ್ತಿದೆ. ಉಳಿದಂದತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ವಿತರಣೆ .
ಸದ್ಯಕ್ಕೆ ಯಾವುದೇ ಗೊಂದಲಗಳಿಲ್ಲದೆ ವ್ಯಾಕ್ಸಿನೇಷನ್ ನಡೆಯುತ್ತಿದೆ.