ಮೈಸೂರಿನಲ್ಲಿಂದು 86 ಕೊರೊನಾ ಪಾಸಿಟಿವ್ ಕೇಸ್ ಪತ್ತೆ
1 min readಮೈಸೂರು: ಮೈಸೂರಿನಲ್ಲಿಂದು 86 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,75,879 ಕ್ಕೇರಿಕೆಯಾಗಿದೆ.
ಇನ್ನು ಇಂದು 72 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,72,542 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 979ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ. ಇದುವರೆಗೆ 2,358 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.