ನಾಳೆ ಸಿದ್ದರಾಮಯ್ಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ವಾಪಸ್!
1 min readಮಾಜಿ ಸಿಎಂ ಸಿದ್ದರಾಮಯ್ಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ನಾಳೆ (ಮಂಗಳವಾರ) ಚಿಕಿತ್ಸೆ ಮುಗಿಸಿ ವಾಪಸ್ ಆಗಮಿಸಲಿದ್ದಾರೆ. ಬರೋಬ್ಬರಿ ಹತ್ತು ದಿನಗಳ ಕಾಲ ಸಿದ್ದರಾಮಯ್ಯನವರು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದು ಸಂಪೂರ್ಣ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ.
ಆಗಸ್ಟ್ 21ರಂದು ಅವರು ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದ ಅವರು ಇದೀಗಾ ಚಿಕಿತ್ಸೆ ಬಳಿಕ ನಾಳೆ ವಾಪಾಸ್ ಆಗಲಿದ್ದಾರೆ.