ಬೆಂಗಳೂರು: 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ದಿನದಂದೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ದ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಆಗಿದ್ದರು.
ಕ್ರೆಡ್ ಆ್ಯಪ್ ಜಾಹಿರಾತಿನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.