ಮೈಸೂರಿನಲ್ಲಿಂದು 222 ಪ್ರಕರಣ- 3 ಸಾವು!
1 min readಮೈಸೂರು ಕೊರೊನಾ ವೈರಸ್ ಅಲರ್ಟ್ 08-02-2022
ಮೈಸೂರಿನಲ್ಲಿಂದು 222 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,27,458 ಕ್ಕೇರಿಕೆ.
ಇಂದು 1,028 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಮೈಸೂರಿನಲ್ಲಿ ಇದುವರೆಗೂ 2,21,860 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಸಕ್ರಿಯ ಪ್ರಕರಣಗಳ ಸಂಖ್ಯೆ 3,060
ಮೈಸೂರಿನಲ್ಲಿಂದು 03 ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 2,538 ಮಂದಿ ಕೊರೊನಾ ಸೋಂಕಿತರು ಸಾವು