ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿಗೆ ಕೊರೊನಾ ದೃಢ
1 min readಮೈಸೂರು: ಪ್ರಸಿದ್ದ ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಸ್ವಾಮೀಜಿ ಆರೋಗ್ಯ ಕ್ಷೇಮವಾಗಿದ್ದು ಯಾರು ಆತಂಕ ಪಡುವ ಅಗತ್ಯ ಇಲ್ಲ ಎಂದು ಶ್ರೀಮಠ ಕೋರಿದೆ. ಅಲ್ಲದೆ ಶ್ರೀಗಳ ಸಂಪರ್ಕದಲ್ಲಿದ್ದ ಎಲ್ಲರು ಕರೋನಾ ತಪಾಸಣೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.