ರಾಹುಲ್‌ ದ್ರಾವಿಡ್ ಜಾಹೀರಾತು ವಿಡಿಯೋ ವೈರಲ್!

1 min read

ಬೆಂಗಳೂರು: 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ದಿನದಂದೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ದ ವಾಲ್‌ ಖ್ಯಾತಿಯ ರಾಹುಲ್‌ ದ್ರಾವಿಡ್‌ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡ್‌ ಆಗಿದ್ದರು.

ಕ್ರೆಡ್‌ ಆ್ಯಪ್ ಜಾಹಿರಾತಿನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

https://twitter.com/i/status/1380451732690411521

About Author

Leave a Reply

Your email address will not be published. Required fields are marked *