ಅಶ್ವಥ್ ನಾರಾಯಣ FIR ಕೇಸ್ ಮಂಡ್ಯಕ್ಕೆ ಶಿಫ್ಟ್!
1 min readಮಾಜಿ ಸಚಿವ ಡಾ ಅಶ್ವಥ್ ನಾರಾಯಣ್ ವಿರುದ್ದ ಎಫ್‌ಐಆರ್ ವಿಚಾರ. ಪ್ರಕರಣವನ್ನ ಮೈಸೂರಿನಿಂದ ಮಂಡ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ. ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ. ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ದ ದಾಖಲಾಗಿದ ಎಫ್ ಐ ಆರ್. ಫೆಬ್ರವರಿ ತಿಂಗಳಲ್ಲಿ ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಕೊಲೆಗೆ ಪ್ರಚೋದಿಸುವ ಹೇಳಿಕೆ ಆರೋಪ ಕಾಂಗ್ರೆಸ್ ವಕ್ತಾರ ಎಂ. ಲಕ್ಷಣ ದೂರು ನೀಡಿದ್ದರು.