ಮೈ‌.ವಿ.ರವಿಶಂಕರ್ ನಾಮಪತ್ರ ಸಲ್ಲಿಕೆ!

1 min read

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮ್ಮುಖದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಮೈ.ವಿ. ರವಿಶಂಕರ್ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರು, ಶಾಸಕರು, ಸಂಸದರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *