ಮೈಸೂರಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ!
1 min readಮೈಸೂರು ನಗರ ಜಿಲ್ಲಾ ಕಾರ್ಯಕಾರಿಣಿಯು ಪಕ್ಷದ ಸಚಿನ್ ರಾಜೇಂದ್ರ ಭವನದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ನಗರಾಧ್ಯಕ್ಷರಾದ ಎಂಜೆ ಕಿರಣ್ ಗೌಡ, ರಾಜ್ಯ ಉಪಾಧ್ಯಕ್ಷ ಜೈ ಶಂಕರ್, ರಾಜ್ಯ ಕಾರ್ಯಕಾರಣಿ ಸದಸ್ಯ ಮಹೇಶ್ ತಿಮ್ಮಯ್ಯ ,ಹಾಗೂ ವಿಶೇಷವಾಗಿ ಚಾಮರಾಜ ಕ್ಷೇತ್ರದ ಶಾಸಕ ಎಲ್ ನಾಗೇಂದ್ರ.
ರಾಜ್ಯ ವಕ್ತಾ ಎಂಜಿ ಮಹೇಶ್ ಕುಮಾರ್, ವಿಭಾಗ ಪ್ರಭಾರಿಗಳಾದ ಮೈ ವಿ ರವಿಶಂಕರ್, ನಗರ ಅಧ್ಯಕ್ಷರಾದ ಶ್ರೀವತ್ಸ ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್ ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಭರತ್ ಕುಮಾರ್, ಸಂತೋಷ್ ಕುಮಾರ್ ಐದು ಕ್ಷೇತ್ರದ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು ನಗರ ಪದಾಧಿಕಾರಿಗಳು ಕಾರ್ಯಾಕರಣಿ ಸದಸ್ಯರುಗಳು ಭಾಗವಹಿಸಿದ್ದರು.