ಬೈ ಎಲೆಕ್ಷನ್‌ಗೆ ಮುಹೂರ್ತ ಫಿಕ್ಸ್!

1 min read

ರಾಜ್ಯದ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಎಂ.ಸಿ ಮನಗೋಳಿ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರ, ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ. ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು ನವೆಂಬರ್ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 1 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.

About Author

Leave a Reply

Your email address will not be published. Required fields are marked *