ಮೈಸೂರು ಮೃಗಾಲಯದಲ್ಲಿ ನಟ ದರ್ಶನ್: ಗಿಡ ನೆಡುವ ಮೂಲಕ ಪರಿಸರ ಜಾಗೃತಿ

1 min read

ಮೈಸೂರು: ಮೈಸೂರು ಮೃಗಾಲಯದಲ್ಲಿ ಇಂದು ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ನಟ ದರ್ಶನ್, ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

ಈ ವೇಳೆ ಮೃಗಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದರ್ಶನ್‌ಗೆ ಸಾಥ್ ನೀಡಿದ್ದರು. ವಿಶೇಷ ಅಂದರೆ ಇದೇವೇಳೆ ಪ್ರಾಣಿಗಳ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಾರ್ವಜನಿಕರಿಗೆ ಪ್ರಾಣಿಗಳನ್ನ ದತ್ತು ಸ್ವೀಕಾರ ಮಾಡಬೇಕೆಂದು ಮನವಿ ಮಾಡುವುದಾಗಿಯು ತಿಳಿಸಿದರು.

About Author

Leave a Reply

Your email address will not be published. Required fields are marked *