ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

1 min read

ಮೈಸೂರು: ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿರುವ ಕಾರಣ ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನ ನಿಷೇಧಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ಈ ಆದೇಶ ಹೊರಡಿಸಿದ್ದ ದಿನಾಂಕೆ 21/04/2021 ರ ರಾತ್ರಿ 9ಗಂಟೆಯಿಂದ ಮುಂದಿನ ತಿಂಗಳ 04/05/2021 ರ ಬೆಳಗ್ಗೆ 6 ಗಂಟೆವರೆಗು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇಂದು ರಾತ್ರಿಯೇ ಕೊನೆಯ ದರ್ಶನ ಭಕ್ತರಿಗೆ ನೀಡಲಾಗಿದ್ದು, ಭಕ್ತರು ಇಂದು ಹೆಚ್ಚಾಗಿ ಬೆಟ್ಟಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

About Author

Leave a Reply

Your email address will not be published. Required fields are marked *