ಸಿಎಂ ಬೊಮ್ಮಾಯಿಗೆ ಕರೋನಾ ಪಾಸಿಟಿವ್!

1 min read

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು ಖುದ್ದು ಈ‌ ಮಾಹಿತಿಯನ್ನ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಅವರೇ ಹಂಚಿಕೊಂಡಿದ್ದಾರೆ‌.

ಅಲ್ಲದೆ ಇಂದು ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *