ಸಿಎಂ ಯಡಿಯೂರಪ್ಪ ರಾಜೀನಾಮೆ- ಭಾಷಣದಲ್ಲೇ ಭಾವುಕರಾಗಿ ಕಣ್ಣೀರಾಕಿದ ಸಿಎಂ!
1 min readಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು ಖುದ್ದು ಈ ಬಗ್ಗೆ ಕಾರ್ಯಕ್ರಮದಲ್ಲಿ ವಿದಾಯದ ಭಾಷಣದ ಮೂಲಕ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಎರಡು ವರ್ಷದ ಸಾಧನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸಿಎಂ ಯಡಿಯೂರಪ್ಪ ರಾಜಕಾರಣಿಗಳು ಸರಿಯಾಗಿ ನಡೆದುಕೊಳ್ಳಬೇಕು. ಇಂದು ಕಾರ್ಯಕ್ರಮದಲ್ಲಿ ಊಟ ಮುಗಿದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಭಾವುಕರಾದ ಯಡಿಯೂರಪ್ಪ ಇಷ್ಟು ವರ್ಷ ನಮಗೆ ಪಕ್ಷ ಎಲ್ಲಾ ಕೊಟ್ಟಿದೆ ಎಂದಿ ಕಣ್ಣೀರಾಕಿದ್ರು.