ಮಾಜಿ ಸಚಿವ, ಶಾಸಕ ಜಿಟಿ ದೇವೇಗೌಡರಿಗೆ ಕರೋನಾ ಪಾಸಿಟಿವ್ ಕಂಡು ಬಂದಿದ್ದು ಅಧಿಕೃತವಾಗಿ ಈ ಮಾಹಿತಿಯನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
‘ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೌಮ್ಯ ಸ್ವಭಾವದ ಲಕ್ಷಣಗಳಿದ್ದು, ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.