ಮೈಸೂರು: ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆ ಮೈಸೂರಿನಲ್ಲೂ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ.
ಮೇ 29ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್‌ಡೌನ್. ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಸೋಮವಾರ ಮತ್ತು ಗುರುವಾರ ಅವಕಾಶವಿದ್ದು ಉಳಿದ ದಿನ ಸಂಪೂರ್ಣ ಲಾಕ್‌ಡೌನ್ ಜಾರಿ.