ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ ಎಂದು ಗದ್ಗದಿತರಾದ ಡಿಸಿ ರೋಹಿಣಿ ಸಿಂಧೂರಿ

1 min read

ಮೈಸೂರು: ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವು ವಿಚಾರದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಗದ್ಗದಿತರಾದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯ ವಿಡಿಯೋ ನೋಡಿ:

https://www.facebook.com/NannuruMysuru/videos/479359436454212
Click Here: https://www.facebook.com/NannuruMysuru/videos/479359436454212

About Author

Leave a Reply

Your email address will not be published. Required fields are marked *