ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಡೀ ಕುಟುಂಬ ಕರೋನಾ ಪಾಸಿಟಿವ್

1 min read

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಡೀ ಕುಟುಂಬ ಕರೋನಾ ಪಾಸಿಟಿವ್. ಆದರೆ ರೋಹಿಣಿ ಸಿಂಧೂರಿಗೆ ಮಾತ್ರ ನೆಗೆಟಿವ್ ಬಂದಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕರೋನಾ ಪಾಸಿಟಿವ್ ಧೃಢಪಟ್ಟಿದೆ. ಕುಟುಂಬಸ್ಥರೆಲ್ಲರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಜಾಗ್ರತೆ ವಹಿಸಿದ ಕಾರಣ ಕುಟುಂಬಸ್ಥರಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ.

ಡಿಸಿ ರೋಹಿಣಿ ಸಹ, ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು ನೆಗೆಟಿವ್ ರಿಪೋರ್ಟ್ ಬಂದಿದೆ.

About Author

Leave a Reply

Your email address will not be published. Required fields are marked *