ಪರೀಕ್ಷೆಯಲ್ಲಿ ಫೇಲ್’ ವಿದ್ಯಾರ್ಥಿನಿ ಆತ್ಮಹತ್ಯೆ ಶಂಕೆ!?

1 min read

ಮೈಸೂರು

ಮೈಸೂರಿನಲ್ಲಿ ತಮಿಳುನಾಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ.
ಜಿಷ್ಣ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.
ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಯುವತಿ ಜಿಷ್ಣ.
ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಶಂಕೆ.
ಕಾಲೇಜು ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ನೇಣಿಗೆ ಶರಣು‌.
ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಯುವತಿ.
ಸೆಮಿಸ್ಟಾರ್‌ನಲ್ಲಿ ಫೇಲಾಗಿದ್ದರಿಂದ ಒತ್ತಡಕ್ಕೊಳಗಾಗಿ ಆತ್ಮಹತ್ಯೆ
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

About Author

Leave a Reply

Your email address will not be published. Required fields are marked *