ಮೈಸೂರಿನ ಕುಕ್ಕರಹಳ್ಳಿ ಕೆರೆ ಸಮೀಪ ಅಗ್ನಿ ಆಕಸ್ಮಿಕ
1 min readಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆ ಸಮೀಪ ಅಗ್ನಿ ಆಕಸ್ಮಿಕ. ಕೆರೆ ಆವರಣದಲ್ಲಿ ಒಣಗಿ ನಿಂತಿದ್ದ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೃಹದಾಕಾರವಾಗಿ ಹೊತ್ತಿಕೊಂಡಿದೆ.
ತಕ್ಷಣ ಕಾರ್ಯಪ್ರವೃತರಾದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಕಸ್ಮಿಕ ಬೆಂಕಿಗೆ ಎರಡು ಎಕರೆ ಪ್ರದೇಶ ಅಗ್ನಿಗಾವುತಿಯಾಗಿದೆ.