ನಾಳೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ!

1 min read

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಶುಕ್ರವಾರ 13-08-20121 ರಂದು ಹಾಗೂ ಮುಂದಿನ ಶುಕ್ರವಾರ 20-08-20121ರಂದು ಭಕ್ತರ ಹಾಗೂ ಸಾರ್ವಜನಿಕರ ದೇಗುಲ ಪ್ರವೇಶವನ್ನ ನಿರ್ಬಂಧಿಸಿ ಡಿಸಿ‌ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರುವ ಕಾರಣ ಈ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಸಹಕರಿಸಲು ಮನವಿ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶ

ಅಲ್ಲದೆ ವೀಕೆಂಡ್ ಕರ್ಫ್ಯೂ ವೇಳೆ ಎಂದಿನಂತೆ ದೇಗುಲ ಪ್ರವೇಶ ನಿರ್ಬಂಧ ಇದ್ದು, ಶುಕ್ರವಾರದಂದು ಹೆಚ್ಚಿನ ಜನ ಸೇರಿ ಕೋವಿಡ್ ಮತ್ತಷ್ಟು ಹೆಚ್ಚಾಗುವ ಆತಂಕದಿಂದ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

About Author

Leave a Reply

Your email address will not be published. Required fields are marked *