IPL 2021: ಮೊದಲ ಪಂದ್ಯದಲ್ಲೇ 5 ವಿಕೆಟ್ ಪಡೆದು ಮಿಂಚಿದ ಹರ್ಷಲ್!
1 min readಚೆನ್ನೈ: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಗೆ ಚಾಲನೆ ಸಿಕ್ಕಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡು ಮುಂಬೈ ಇಂಡಿಯನ್ಸ್ ತಂಡವನ್ನು 159 ರನ್ಗಳಿಗೆ ಕಟ್ಟಿಹಾಕಿದೆ. ಆರ್ಸಿಬಿ ಪರ ಹರ್ಷಲ್ ಪಟೇಲ್ 5 ವಿಕೆಟ್ ಪಡೆದು ಮಿಂಚಿದ್ದಾರೆ.
ಮುಂಬೈ ಪರ ಲಿನ್ 49 ರನ್ಗಳಿಸಿ ಉತ್ತಮ ಮೊತ್ತ ಕಲೆಹಾಕುವಲ್ಲಿ ಸಹಕಾರಿಯಾಗಿದ್ದಾರೆ.