ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳ
1 min read
ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಮತ್ತಷ್ಟು ಮಳೆ ಬಿರುಸುಗೊಂಡಿದ್ದು, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.
ಜಲಾಶಯದ ಇಂದಿನ ಸದ್ಯದ ಒಳ ಹರಿವು 22,000 ಕ್ಯೂಸೆಕ್ ಗೆ ಹೆಚ್ಚಳವಾಗಿದೆ.

ಜಲಾಶಯದ ಹೊರಹರಿವು 18,000 ಕ್ಯೂಸೆಕ್ ಇದೆ.
ಸಮುದ್ರ ಮಟ್ಟದಿಂದ 2284 ಅಡಿ ಸಾಮರ್ಥ್ಯದಿಂದ ಕೂಡಿರುವ ಜಲಾಶಯ.
ಜಲಾಶಯದ ಇಂದಿನ ನೀರಿನ ಮಟ್ಟ 2280.50 ಅಡಿಗಳಿಗೇರಿಕೆಯಾಗಿದೆ.
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ.