ನಾಳೆಯಿಂದ ಮೈಸೂರಲ್ಲಿ 6ದಿನ 144 ಸೆಕ್ಷನ್ ಜಾರಿ!

1 min read

ಹೈಕೋರ್ಟ್‌ನಿಂದ ನಾಳೆ ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮೈಸೂರು ನಗರ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಾಳೆಯಿಂದ 6 ದಿನ ಮೈಸೂರು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದು, (15/03/2022 ರಿಂದ 20/03/2022) ರವರೆಗೆ 144 ಸೆಕ್ಷನ್ ಜಾರಿ ಮಾಡಿ ಮೈಸೂರು ನಗರ ಪೊಲೀಸ್ ಕಮಿಷನರ್ ಡಾ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

About Author

Leave a Reply

Your email address will not be published. Required fields are marked *