ರಾಜವಂಶಸ್ಥರಿಗೆ ಅಧಿಕೃತ ಆಹ್ವಾನ!

1 min read

ಮೈಸೂರು ಅರಮನೆಗೆ ಭೇಟಿ ನೀಡಿ ರಾಜಮಾತೆ ಶ್ರೀಮತಿ ಪ್ರಮೋದಾದೇವಿ ಒಡೆಯರ್ ರವರು ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆ – 2022 ರ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.


ಸಂಸದರಾದ ಸನ್ಮಾನ್ಯ ಶ್ರೀ ಪ್ರತಾಪ್ ಸಿಂಹ ,
ಶಾಸಕರಾದ ಸನ್ಮಾನ್ಯ ಶ್ರೀ ಎಸ್ ಎ ರಾಮದಾಸ್ ರವರು, ಸನ್ಮಾನ್ಯ ಶ್ರೀ ಎಲ್ ನಾಗೇಂದ್ರ ರವರು , ಪೂಜ್ಯ ಮಹಾ ಪೌರರಾದ ಶ್ರೀಮತಿ ಸುನಂದಾ ಪಾಲನೇತ್ರ ರವರು, ಮುಡಾ ಅಧ್ಯಕ್ಷರಾದ ಶ್ರೀ ಹೆಚ್ ವಿ ರಾಜೀವ್ ರವರು, ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್ ರವರು , ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ ರವರು , ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *