ಕಬಿನಿ ನದಿ ಪಾತ್ರದ ಜನರಿಗೆ ಪ್ರವಾದ ಮುನ್ನೆಚ್ಚರಿಕೆ ಸೂಚನೆ!

1 min read

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಬಿನಿ ಡ್ಯಾಂಗೆ 16 ಸಾವಿರಕ್ಕು ಹೆಚ್ಚು ಕ್ಯೂಸೆಕ್ಸ್ ನೀರು ಒಳ ಹರಿವು ಹರಿದು ಬರುತ್ತಿದೆ.

ಆದ ಕಾರಣ ಡ್ಯಾಂನಿಂದ 5 ಸಾವಿರ ಕ್ಯೂಸೆಕ್ಸ್ ನೀರನ್ನ ನದಿಗೆ ಬಿಡಲಾಗ್ತಿದ್ದು, ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *