ಮೈಸೂರು: ತಮ್ಮ ಕಛೇರಿಯ ಕೋವಿಡ್ ಸಹಾಯವಾಣಿಗೆ ಕರೆ ಮಾಡಿದ್ದ ಮನೆಯಲ್ಲಿಯೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರಣ್ಯಪುರಂ, ಚಾಮುಂಡಿಪುರಂ ಭಾಗದ ಸೋಂಕಿತ ವ್ಯಕ್ತಿಗಳ ಮನೆ ಮನೆ ಬಾಗಿಲಿಗೆ ಮಾಜಿ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ಅವರು ಭೇಟಿ ನೀಡಿ ಕೋವಿಡ್ ಆರೋಗ್ಯ ಕಿಟ್ ಗಳನ್ನು ವಿತರಿಸಿ, ಆತ್ಮಸ್ಥೈರ್ಯ ತುಂಬಿದರು.