ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು
1 min readಮೈಸೂರು : ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು ಮೈಸೂರಿನ ಎನ್ ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರೋಟಿನ್ ಚೆಕ್‌ಅಪ್‌ಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಆಗಮಿಸಿದ್ದ ತನ್ವೀರ್ ಸೇಠ್. ಈ ವೇಳೆ ಜ್ವರ ಹಾಗೂ ಸುಸ್ತಿನಿಂದ ಬಳಲುತ್ತಿದ್ದ ತನ್ವೀರ್ ಸೇಠ್. ಒಂದು ದಿನ ಆಸ್ಪತ್ರೆಯಲ್ಲೇ ಇರುವಂತೆ ವೈದ್ಯರ ಸಲಹೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾದ ತನ್ವೀರ್ ಸೇಠ್. ಸದ್ಯ ವೈದ್ಯರ ನಿಗಾದಲ್ಲಿರುವ ಶಾಸಕ. ತನ್ವೀರ್ ಸೇಠ್ ಆರೋಗ್ಯ ಸ್ಥಿರವಾಗಿದ್ದು ವಿಶ್ರಾಂತಿಗಾಗಿ ಆಸ್ಪತ್ರೆಯಲ್ಲಿದ್ದಾರೆಂದು ಆಸ್ಪತ್ರೆ ಸಿಬ್ಬಂದಿಯಿಂದ ಮಾಹಿತಿ ಬಂದಿದೆ.