ಡಿಸಿ ರೋಹಿಣಿ ಸಿಂಧೂರಿ ವರ್ತನೆಗೆ ಬೇಸತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜಿನಾಮೆ.!

1 min read

ಮೈಸೂರು: ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ದಾರೆ. ನಾನು ಐಎಎಸ್ ಅಧಿಕಾರಿಯಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜೀನಾಮೆ‌ ಸಲ್ಲಿಸುತ್ತಿದ್ದೇನೆ. ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಅವರ ದುರಂಕಾರದಿಂದ ಈ ರೀತಿ ಪರಿಸ್ಥಿತಿ ಬಂದಿದೆ. ಒಂದು ವಾರದಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಗಂಭಿರ ಆರೋಪ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *