ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ನೀಡಿದ್ದ ರಿಯಾಯಿತಿ ಜುಲೈ-2021ರ ವರೆಗೆ ವಿಸ್ತರಣೆ

1 min read

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅನುಕೂಲವಾಗುವ ದೃಷ್ಟಿಯಿಂದ ಜೂನ್-2021ರ ವರೆಗೆ ನೀಡಿದ್ದ ಶೇ. 5ರಷ್ಟು ರಿಯಾಯಿತಿಯನ್ನು ಜುಲೈ-2021ರ ವರೆಗೆ ವಿಸ್ತರಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಂಡು ಆಸ್ತಿ ತೆರಿಗೆ ಪಾವತಿಸುವುದು.

About Author

Leave a Reply

Your email address will not be published. Required fields are marked *