ಮೈಸೂರಲ್ಲಿ ಇಂದು 4359 ಕೋವಿಡ್ ಕೇಸ್

1 min read

ಮೈಸೂರಿನಲ್ಲಿಂದು 4,359 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,03,030 ಕ್ಕೇರಿಕೆ ಆಗಿದೆ. ಇಂದು 437 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮೈಸೂರಿನಲ್ಲಿ ಇದುವರೆಗೂ 1,84,131 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 16,447 ಏರಿಕೆಯಾಗಿದೆ. ಮೈಸೂರಿನಲ್ಲಿಂದು ಕೊರೊನಾ ಸೋಂಕಿತರೊಬ್ಬರು ಸಾವನ್ನಪ್ಪಿದ್ದು, ಇದುವರೆಗೆ 2,452 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

About Author

Leave a Reply

Your email address will not be published. Required fields are marked *