ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗೆ ಕೊರೊನಾ ಪಾಸಿಟೀವ್: ಡಿಎಚ್‌ಓ ಕಚೇರಿ ಸಂಪೂರ್ಣ ಸ್ಯಾನಿಟೈಸ್

1 min read

ಮೈಸೂರು: ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ(ಡಿಎಚ್‌ಓ)ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಡಿಎಚ್‌ಓ ಡಾ.ಅಮರನಾಥಗೆ ಕೊರೊನಾ ಅವರಿಗೆ ಪಾಸಿಟಿವ್ ಬಂದಿದ್ದು, ಡಿಎಚ್‌ಓ ಕಚೇರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ ಡಿಎಚ್ ಓ ಕಚೇರಿ ಚೇಂಬರ್ ಸೀಲ್ ಡೌನ್ ಮಾಡಲಾಗಿದೆ.

ಇನ್ನು ಡಿಎಚ್ಓ ಸಂಪರ್ಕದಲ್ಲಿದ್ದ ಕಚೇರಿ ಸಿಬ್ಬಂದಿಗೆ ಆತಂಕ ಶುರುವಾಗಿದ್ದು, ಸಂಪರ್ಕದಲ್ಲಿದ್ದ ಸಿಬ್ಬಂದಿ ಅಧಿಕಾರಿಗಳಿಗೆ ಕರೋನಾ ಟೆಸ್ಟ್ ಮಾಡಿಸಲಾಗುತ್ತಿದೆ. ಇದರ ವರದಿಗಾಗಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಾಯುತ್ತಿದ್ದಾರೆ.

About Author

Leave a Reply

Your email address will not be published. Required fields are marked *