ಮೈಸೂರಿನಲ್ಲಿ ಮೊದಲ ಓಮಿಕ್ರಾನ್ ಪತ್ತೆ- ಆರೋಗ್ಯ ಇಲಾಖೆ‌ಯಿಂದ ಅಧಿಕೃತ ಮಾಹಿತಿ!

1 min read

ಮೈಸೂರಿಗೂ ಮಹಾಮಾರಿ ಓಮಿಕ್ರಾನ್ ಕಾಲಿಟ್ಟಿದ್ದು ವಿದೇಶದಂದ ಆಗಮಿಸಿದ್ದ 9 ವರ್ಷದ ಮಗುವಿಗೆ ಈ ಲಕ್ಷಣ ಕಂಡು ಬಂದಿದೆ. ಈ‌ ಮಾಹಿತಿಯನ್ನ ಆರೋಗ್ಯ ಇಲಾಖೆಯೇ ಅಧಿಕೃತವಾಗಿ ಮಾಹಿತಿ ನೀಡಿದ್ದು, ಕೊರೊನಾದಿಂದ ತತ್ತರಿಸಿದ್ದ ಮೈಸೂರಿಗೆ ಓಮಿಕ್ರಾನ್ ವಕ್ಕರಿಸಿದೆ.

ಈ ಮೂಲಕ ಮೈಸೂರಿನಲ್ಲಿ ಮೊದಲ ಒಮ್ರಿಕಾನ್ ಪ್ರಕರಣ ಪತ್ತೆಯಾಗಿದ್ದು, ಮಗುವಿಗೆ ಯಾವುದೇ ರೋಗ ಲಕ್ಷಣಗಳಿಲ್ಲದೆಯೇ ಓಮಿಕ್ರಾನ್ ಕಂಡು ಬಂದಿದೆ. ಸದ್ಯ ಮಗುವನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

About Author

Leave a Reply

Your email address will not be published. Required fields are marked *