ವಾರದಲ್ಲಿ 3 ದಿನ ಮೈಸೂರು – ಹುಬ್ಬಳ್ಳಿ ನಡುವೆ ವಿಮಾನಯಾನ ಸೇವೆಗೆ ಚಾಲನೆ

1 min read

ಮೈಸೂರು: ವಾರದಲ್ಲಿ 3 ದಿನ ಮೈಸೂರು ಮತ್ತು ಹುಬ್ಬಳ್ಳಿ ನಡುವೆ ವಿಮಾನಯಾನ ಸೇವೆಗೆ ಇಂದು ಚಾಲನೆ ನೀಡಲಾಯಿತು.

ಮೈಸೂರು ಮತ್ತು ಹುಬ್ಬಳ್ಳಿ ನಡುವೆ ವಾರದಲ್ಲಿ 3 ದಿನ ವಿಮಾನಯಾನ ಸೇವೆ ಇಂದಿನಿಂದ ಆರಂಭವಾಗಿದ್ದು, ಇದಕ್ಕೆ ಮೂಲ ಕಾರಣೀಭೂತರಾದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರವರಿಗೆ ಸಂಸದ ಪ್ರತಾಪ್ ಸಿಂಹ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಮಹಾಪೌರರಾದ ಸುನಂದಾ ಪಾಲನೇತ್ರ, ಮೈಸೂರು ವಿಮಾನ ನಿಲ್ದಾಣದ ಸಲಹಾ ಸಮಿತಿಯ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *