ಮೈಸೂರಿನಲ್ಲಿಂದು 1,251 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 25 ಮಂದಿ ಸಾವು
1 min readಮೈಸೂರು: ಮೈಸೂರಿನಲ್ಲಿಂದು 1,251 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,57,796ಕ್ಕೇರಿಕೆಯಾಗಿದೆ.
ಇನ್ನು ಇಂದು 2,118 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,43,418 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 12,519ಕ್ಕೆ ಇಳಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು 25 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 1,859 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
ಮೈಸೂರು ನಗರ ಹಾಗೂ ತಾಲ್ಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ
- ಹೆಚ್ ಡಿ ಕೋಟೆ 42
- ಹುಣಸೂರು 83
- ಕೆ ಆರ್ ನಗರ 79
- ಮೈಸೂರು ನಗರ 646
- ಮೈಸೂರು ತಾಲ್ಲೂಕು 111
- ನಂಜನಗೂಡು 101
- ಪಿರಿಯಾಪಟ್ಟಣ 118
- ಟಿ ನರಸೀಪುರ 71