ಮೈಸೂರಿನಲ್ಲಿಂದು 146 ಕೊರೊನಾ ಪಾಸಿಟಿವ್ ಕೇಸ್ ಪತ್ತೆ
1 min readಮೈಸೂರು: ಮೈಸೂರಿನಲ್ಲಿಂದು 146 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,73,102 ಕ್ಕೇರಿಕೆಯಾಗಿದೆ.
ಇನ್ನು ಇಂದು 114 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,69,310 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,487 ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ. ಇದುವರೆಗೆ 2,305 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.