ಮೈಸೂರಿನಲ್ಲಿಂದು 174 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 05 ಮಂದಿ ಸಾವು
1 min read![](https://nannurumysuru.com/wp-content/uploads/2021/05/Mysuru-8.jpg)
ಮೈಸೂರು: ಮೈಸೂರಿನಲ್ಲಿಂದು 174 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,70,733 ಕ್ಕೇರಿಕೆಯಾಗಿದೆ.
ಇನ್ನು ಇಂದು 417 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,66,249 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,218 ಕ್ಕೆ ಇಳಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 05 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,266 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
![](https://nannurumysuru.com/wp-content/uploads/2021/07/E6bDUyTVcAkyRHg-881x1024.jpg)