ಮೈಸೂರಿನಲ್ಲಿಂದು 211 ಹೊಸ ಕೋವಿಡ್ ಕೇಸ್- 6 ಮಂದಿ ಕರೋನಾಗೆ ಸಾವು!
1 min read![](https://nannurumysuru.com/wp-content/uploads/2021/07/20210714_183736_copy_1024x684.jpg)
ಮೈಸೂರು: ಮೈಸೂರಿನಲ್ಲಿಂದು 211 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,70,362 ಕ್ಕೇರಿಕೆಯಾಗಿದೆ.
ಇನ್ನು ಇಂದು 275 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,65,479 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2627ಕ್ಕೆ ಇಳಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 06 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,256 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.