September 9, 2024

ಮೈಸೂರಿನಲ್ಲಿಂದು 2,294 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 20 ಸಾವು

1 min read

ಮೈಸೂರು: ಮೈಸೂರಿನಲ್ಲಿಂದು 2,294 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 96,893 ಕ್ಕೇರಿಕೆರಿದೆ.

ಇನ್ನು ಇಂದು ಒಂದೇ ದಿನ 2,484 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸತತ 2 ನೇ ದಿನವು ಕೂಡ ಕೊರೊನಾ ಪಾಸಿಟಿವ್ ಹೊಂದಿದವರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೈಸೂರಿನಲ್ಲಿ ಇದುವರೆಗೂ 79,152 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 16,427 ಕ್ಕೆ ಇಳಿಕೆಯಾಗಿದೆ.

ಇಂದು 20 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಮೈಸೂರಿನಲ್ಲಿ ಇದುವರೆಗೆ 1,314 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ.

About Author

Leave a Reply

Your email address will not be published. Required fields are marked *