ಮೈಸೂರಿನಲ್ಲಿಂದು 367 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 14 ಮಂದಿ ಸಾವು
1 min read![](https://nannurumysuru.com/wp-content/uploads/2021/05/Mysuru-8.jpg)
ಮೈಸೂರು: ಮೈಸೂರಿನಲ್ಲಿಂದು 367 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,66,574 ಕ್ಕೇರಿಕೆಯಾಗಿದೆ.
ಇನ್ನು ಇಂದು 268 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,60,027 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,370 ಕ್ಕೆ ಏರಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 14 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,177 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
![](https://nannurumysuru.com/wp-content/uploads/2021/06/Screenshot-26.png)