ಮೈಸೂರಿನಲ್ಲಿಂದು 490 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 26 ಮಂದಿ ಸಾವು
1 min read![](https://nannurumysuru.com/wp-content/uploads/2021/06/20210613_200650_copy_1024x684.jpg)
ಮೈಸೂರು: ಮೈಸೂರಿನಲ್ಲಿಂದು 490 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,58,956 ಕ್ಕೇರಿಕೆಯಾಗಿದೆ.
ಇನ್ನು ಇಂದು 1,438 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,46,917 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,129ಕ್ಕೆ ಏರಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 26 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 1,910 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
![](https://nannurumysuru.com/wp-content/uploads/2021/06/Screenshot-13.png)