ಮೈಸೂರಿನಲ್ಲಿಂದು 545 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 17 ಮಂದಿ ಸಾವು
1 min read![](https://nannurumysuru.com/wp-content/uploads/2021/05/Mysuru.jpg)
ಮೈಸೂರು: ಮೈಸೂರಿನಲ್ಲಿಂದು 545 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,62,083 ಕ್ಕೇರಿಕೆಯಾಗಿದೆ.
ಇನ್ನು ಇಂದು 1,024 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,52,541 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,529ಕ್ಕೆ ಇಳಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 17 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,013 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
![](https://nannurumysuru.com/wp-content/uploads/2021/06/Screenshot-17.png)