ಮೈಸೂರಿನಲ್ಲಿಂದು 647 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 22 ಮಂದಿ ಸಾವು
1 min read![](https://nannurumysuru.com/wp-content/uploads/2021/06/20210613_200650_copy_1024x684.jpg)
ಮೈಸೂರು: ಮೈಸೂರಿನಲ್ಲಿಂದು 647 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,65,032 ಕ್ಕೇರಿಕೆಯಾಗಿದೆ.
ಇನ್ನು ಇಂದು 545 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,58,052 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,850ಕ್ಕೆ ಏರಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 22 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,130 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
![](https://nannurumysuru.com/wp-content/uploads/2021/06/Screenshot-23.png)